ಕಾಬೂಲ್ : ಅಫ್ಘಾನಿಸ್ತಾನದ ಫೈಜಾಬಾದ್ನಲ್ಲಿ ಸೋಮವಾರ ಬೆಳಗ್ಗೆ ರಿಕ್ಟರ್ ಮಾಪಕದಲ್ಲಿ 4.4 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS) ತಿಳಿಸಿದೆ.
ಅಫ್ಘಾನಿಸ್ತಾನದ ಫೈಜಾಬಾದ್ನಲ್ಲಿ ಇಂದು ಬೆಳಗ್ಗೆ 08:04:05 (IST)ಕ್ಕೆ ಭೂಮೇಲ್ಮೈಯಿಂದ 180 ಕಿಲೋಮೀಟರ್ ಆಳದಲ್ಲಿ 4.4 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಎನ್ ಸಿ ಎಸ್ ತಿಳಿಸಿದೆ.
ಭೂಕಂಪದಿಂದಾದ ಹಾನಿಯ ಬಗ್ಗೆ ಇನ್ನೂ ಯಾವುದೇ ವರದಿಯಾಗಿಲ್ಲ. ಕಳೆದ ತಿಂಗಳು, ಮೊದಲ ವಾರದಲ್ಲಿ ಫೈಜಾಬಾದ್ನಲ್ಲಿ 4.5 ತೀವ್ರತೆಯ ಭೂಕಂಪ ಸಂಭವಿಸಿತ್ತು.
Advertisement. Scroll to continue reading.