Connect with us

Hi, what are you looking for?

Diksoochi News

ಕರಾವಳಿ

ಗಂಗೊಳ್ಳಿ : ಯುವಕ ನಾಪತ್ತೆ

0

ಗಂಗೊಳ್ಳಿ : ಸ್ವಾಮೀಜಿ ಆಗುತ್ತೇನೆ ಎಂದು ಹೇಳಿದ್ದ ಯುವಕನೋರ್ವ ಮನೆಯಿಂದ ನಾಪತ್ತೆಯಾಗಿರುವ ಘಟನೆ ಆನಗೋಡುವಿನಲ್ಲಿ ನಡೆದಿದೆ.


ಆನಗೋಡು ನಿವಾಸಿ ಬಾಬು ಎಂಬವರ ಮಗ 25 ವರ್ಷದ ಗುರುರಾಜ ನಾಪತ್ತೆಯಾಗಿರುವ ಯುವಕ. ಆತ ಕಳೆದ 1 ತಿಂಗಳಿಂದ ಕೆಲಸಕ್ಕೆ ಹೋಗದೇ ಮನೆಯಲ್ಲಿಯೇ ಇದ್ದ. ಈ ಬಗ್ಗೆ ಆತನಲ್ಲಿ ವಿಚಾರಿಸಿದಾಗ ನನಗೆ ಕೆಲಸಕ್ಕೆ ಹೋಗಲು ಇಷ್ಟವಿಲ್ಲ ನಾನು ಸ್ವಾಮೀಜಿ ಆಗುತ್ತೇನೆ ಎಂದು ಹೇಳಿದ್ದ ಎನ್ನಲಾಗಿದೆ.


ಡಿ.7 ರಂದು ತ್ರಾಸಿ ಪೇಟೆಗೆ ಹೋಗುತ್ತೇನೆ ಎಂದು ಹೇಳಿ ಮನೆಯಿಂದ ಹೋದವನು ವಾಪಾಸ್ಸು ಈ ತನಕ ಮನೆಗೆ ಬಾರದೇ ಕಾಣೆಯಾಗಿದ್ದಾನೆ ಎಂದು ಬಾಬು ಅವರು ದೂರು ನೀಡಿದ್ದಾರೆ. ಈ ಬಗ್ಗೆ ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

2 ಶಿರ್ವ : ಶಿರ್ವ ಸಂತ ಮೇರಿ ಪದವಿ ಪೂರ್ವ ಕಾಲೇಜಿನ ಮಹಿಳಾ ಸಂಘ ‘ಧಾರಿಣಿ’ಯ ಉದ್ಘಾಟನೆ ಇತ್ತೀಚೆಗೆ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಸರಿತಾ ಆಲ್ವ,  ಯಶಸ್ಸು ಎನ್ನುವುದು ರಾತ್ರೋ ರಾತ್ರಿ...

error: Content is protected !!