ಕಾರ್ಕಳ : ಅಜೆಕಾರು ಪೊಲೀಸ್ ಠಾಣಾ ವ್ಯಾಪ್ತಿಯ ಶಿರ್ಲಾಲು ಗ್ರಾಮದಲ್ಲಿ ಅಸ್ವಸ್ಥಗೊಂಡು ಮಲಗಿದ್ದ ಪ್ರಭಾಕರ ಎಂಬ ವ್ಯಕ್ತಿಯನ್ನು ಚಿಕಿತ್ಸೆಗಾಗಿ ಕಾರ್ಕಳ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವಾರಸುದಾರರು ಯಾರಾದರೂ ಇದ್ದಲ್ಲಿ ಕಾರ್ಕಳ ಸರಕಾರಿ ಆಸ್ಪತ್ರೆ ಅಥವಾ ಅಜೆಕಾರು ಪೊಲೀಸ್ ಠಾಣೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಅಜೆಕಾರು ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement. Scroll to continue reading.