Connect with us

Hi, what are you looking for?

Diksoochi News

ಕರಾವಳಿ

ಮಲ್ಪೆ: ಮಹಿಳೆ ಆತ್ಮಹತ್ಯೆ

0

ಮಲ್ಪೆ : ಮಹಿಳೆಯೊಬ್ಬರು ನೇಣಿಗೆ ಶರಣಾಗಿರುವ ಘಟನೆ ತೆಂಕನಡಿಯೂರು ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

ಶಾಂತಿ(51) ಆತ್ಮಹತ್ಯೆ ಮಾಡಿಕೊಂಡವರು.

ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ಸ್ಟೋರ್ ರೂಂನಲ್ಲಿ ಶಾಂತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!