ಉಡುಪಿ : ಉದ್ಯೋಗ ವಿನಿಮಯ ಕಚೇರಿಯಲ್ಲಿ ಅಭ್ಯರ್ಥಿಗಳು ಎಂಪ್ಲಾಯಿಮೆಂಟ್ ಕಾರ್ಡ್ ನೋಂದಣಿ ಮಾಡಿಸಲು ಸೇವಾಸಿಂಧು ಪೋರ್ಟಲ್ https://sevasindhuservices.karnataka.gov.in ಮೂಲಕ ಗ್ರಾಮ ಒನ್ ಮತ್ತು ಸೈಬರ್ ಸೆಂಟರ್‌ನಲ್ಲಿ ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಪದವಿ ಎಲ್ಲಾ ಸೆಮಿಸ್ಟರ್ ಅಂಕಪಟ್ಟಿ, ಡಿಪ್ಲೋಮಾ, ಐ.ಟಿ.ಐ, ಬಿ.ಎಡ್, ಆಧಾರ್ ಕಾರ್ಡ್ ಮತ್ತು ಜಾತಿ ಪ್ರಮಾಣ ಪತ್ರಗಳ ದಾಖಲೆಗಳನ್ನು ಸಲ್ಲಿಸಿ ಅರ್ಜಿ ಸಲ್ಲಿಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement. Scroll to continue reading.