Connect with us

Hi, what are you looking for?

Diksoochi News

ಕರಾವಳಿ

ಉಡುಪಿ : ನಳ್ಳಿ ನೀರಿನ ಶುಲ್ಕ ಪಾವತಿಗೆ ಸೂಚನೆ

2

ಉಡುಪಿ: ಉಡುಪಿ ನಗರಸಭೆಯ ನಳ್ಳಿ ನೀರಿನ ಸಂಪರ್ಕ ಪಡೆದುಕೊಂಡಿರುವ ಗ್ರಾಹಕರು ತಮ್ಮ ನೀರಿನ ಬಳಕೆ ಶುಲ್ಕವನ್ನು ಬಾಕಿ ಇರಿಸಿಕೊಂಡಿದ್ದಲ್ಲಿ 2024 ರ ಜನವರಿ 5 ರ ಒಳಗಾಗಿ ಪಾವತಿಸಬೇಕು.

ತಪ್ಪಿದ್ದಲ್ಲಿ ಯಾವುದೇ ಮುನ್ಸೂಚನೆ ನೀಡದೇ ನಳ್ಳಿ ನೀರಿನ ಸಂಪರ್ಕವನ್ನು ಕಡಿತಗೊಳಿಸಲಾಗುವುದು ಎಂದು ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!