Connect with us

Hi, what are you looking for?

Diksoochi News

Uncategorized

ಮಣಿಪಾಲದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಡಾ. ಎಂ.ಟಿ ರೇಜು ಭೇಟಿ

0

ಮಣಿಪಾಲ : ಹಣಕಾಸು ಇಲಾಖೆಯ ಸರಕಾರದ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಎಂ.ಟಿ ರೇಜು ಅವರು ಇಂದು ಮಣಿಪಾಲದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.  

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಐ.ಪಿ ಗಡಾದ್, ವೈದ್ಯರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!