Connect with us

Hi, what are you looking for?

Diksoochi News

ಕರಾವಳಿ

ಉಡುಪಿ : ಗ್ರಂಥಾಲಯ ಮೇಲ್ವಿಚಾರಕರ ಹುದ್ದೆ: ಅರ್ಜಿಆಹ್ವಾನ

1

ಉಡುಪಿ : ಉಡುಪಿ ತಾಲೂಕು ಅಂಬಲಪಾಡಿ ಗ್ರಾಮ ಪಂಚಾಯತ್‌ನ ಗ್ರಂಥಾಲಯದಲ್ಲಿ ಖಾಲಿ ಇರುವ ಗ್ರಂಥಾಲಯ ಮೇಲ್ವಿಚಾರಕರ -1 ಹುದ್ದೆ ಹಾಗೂ ಕುಂದಾಪುರ ತಾಲೂಕು ಯಡಮೊಗೆ ಹಾಗೂ ಬಿಜಾಡಿ ಗ್ರಾಮ ಪಂಚಾಯತ್‌ನ ಗ್ರಂಥಾಲಯಗಳಲ್ಲಿ ಖಾಲಿ ಇರುವ ಗ್ರಂಥಾಲಯ ಮೇಲ್ವಿಚಾರಕರ ತಲಾ -1 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

 ಅರ್ಜಿ ಸಲ್ಲಿಸಲು 2024 ರ ಜನವರಿ 5 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಂಬAಧಪಟ್ಟ ಗ್ರಾಮ ಪಂಚಾಯತ್ ಕಚೇರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!