Connect with us

Hi, what are you looking for?

Diksoochi News

ಕರಾವಳಿ

   ಉಡುಪಿ : ವಾರಸುದಾರರಿಗೆ ಸೂಚನೆ

0

   ಉಡುಪಿ : ಜಿಲ್ಲಾಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿದ್ದ 40 ವರ್ಷದ ಅಪರಿಚಿತ ವ್ಯಕ್ತಿಯ ಸ್ಥಿತಿ ಚಿಂತಾಜನಕವಾಗಿದ್ದು, ವಾರಸುದಾರರು ಯಾರಾದರೂ ಇದ್ದಲ್ಲಿ ಜಿಲ್ಲಾ ಆಸ್ಪತ್ರೆಯ ನಾಗರಿಕ ಸಹಾಯ ಕೇಂದ್ರ ದೂ.ಸಂಖ್ಯೆ: 0820-2520555, ಮೊ.ನಂ: 9449827833 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾಸ್ಪತ್ರೆಯ ಪ್ರಕಟಣೆ ತಿಳಿಸಿದೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!