Connect with us

Hi, what are you looking for?

Diksoochi News

ರಾಜ್ಯ

ನಂಜನಗೂಡು ನಗರಸಭೆ ಉಪಚುನಾವಣೆ: ಬಿಜೆಪಿಗೆ ಗೆಲುವು

0

ನಂಜನಗೂಡು ನಗರಸಭೆ‌ಯ 20ನೇ ವಾರ್ಡ್‌ಗೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಸೋಲು ಕಂಡಿದೆ. ಬಿಜೆಪಿ ಅಭ್ಯರ್ಥಿ ಗೆದ್ದಿದ್ದಾರೆ.

ಈ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮಹೇಶ್‌ ಅವರು 231 ಮತಗಳನ್ನು ಪಡೆದು ಗೆದ್ದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ದೊರೆಸ್ವಾಮಿ 186 ಮತಗಳು ಪಡೆದುಕೊಂಡಿದ್ದಾರೆ.

ಜೆಡಿಎಸ್ ಅಭ್ಯರ್ಥಿಗೆ ಸುಬ್ರಹ್ಮಣ್ಯ 144 ಮತಗಳನ್ನು ಪಡೆದಿದ್ದಾರೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

You May Also Like

ಕರಾವಳಿ

0 ಬ್ರಹ್ಮಾವರ : ರುಡ್ ಸೆಟ್‌ ಬ್ರಹ್ಮಾವರ ಮತ್ತು ಸ್ಮಾರ್ಟ್‌ ಕ್ರೀಯೇಶನ್ಸ್‌ ಎಜ್ಯುಕೇಶನ್ ಟ್ರಸ್ಟ್ ಹೈಕಾಡಿ ಸಂಸ್ಥೆಯ ಸಹಭಾಗಿತ್ವದಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹೈಕಾಡಿಯಲ್ಲಿ ಮೇಣದಬತ್ತಿ ತಯಾರಿಕಾ ತರಬೇತಿ ಉದ್ಘಾಟನೆಗೊಂಡಿತು. ಆವರ್ಸೆ...

error: Content is protected !!