Connect with us

Hi, what are you looking for?

Diksoochi News

ಕರಾವಳಿ

ಉಡುಪಿ : ವ್ಯಕ್ತಿಯೊಬ್ಬರ ಅಕೌಂಟ್‌ಗೆ ಕನ್ನ; 24,000 ರೂ.ವಂಚನೆ

0

ಉಡುಪಿ : ವ್ಯಕ್ತಿಯೊಬ್ಬರ ಅಕೌಂಟ್‌ಗೆ ಕನ್ನ ಹಾಕಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಪುತ್ತೂರು ಗ್ರಾಮದ ಪದ್ಮನಾಭ ಎಂಬವರು ವಂಚನೆಗೊಳಗಾದವರು.

ಅವರ ಕೆನರಾ ಬ್ಯಾಂಕ್ ಮಣಿಪಾಲ ಶಾಖೆಯಿಂದ 26 – 10 – 2023 ರಿಂದ 18 – 11 – 2023 ರ ನಡುವಿನ ಅವಧಿಯಲ್ಲಿ ಯಾರೋ ಅಪರಿಚಿತರು ಹಣ ವರ್ಗಾವಣೆ ಮಾಡಿಕೊಂಡಿದ್ದಾರೆ.


24,000 ರೂಪಾಯಿಯನ್ನು ಅಕ್ರಮವಾಗಿ ವರ್ಗಾವಣೆ ಮಾಡಲಾಗಿದೆ ಎಂದು ದೂರಿನಲ್ಲಿ ಹೇಳಲಾಗಿದೆ.

Advertisement. Scroll to continue reading.


ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!