Connect with us

Hi, what are you looking for?

Diksoochi News

ಕರಾವಳಿ

ಪೆರ್ಣಂಕಿಲ : ಮಹಿಳೆ ಆತ್ಮಹತ್ಯೆ

0

ಪೆರ್ಣಂಕಿಲ : ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರಯವ ಘಟನೆ ಪೆರ್ಣಂಕಿಲದಲ್ಲಿ ನಡೆದಿದೆ.

ಪದ್ಮಶ್ರೀ (38) ಆತ್ಮಹತ್ಯೆ ಮಾಡಿಕೊಂಡ ಮಹಿಳೆ.

ಪದ್ಮಶ್ರೀ ಚಿತ್ರಬೈಲು ನಿವಾಸಿ ಸುಕುಮಾರ ಎಂಬುವರನ್ನು ಕಳೆದ 22 ವರ್ಷಗಳ ಹಿಂದೆ ಮದುವೆಯಾಗಿದ್ದು, ಸದ್ಯ ಸುಮಾರು 3-4 ತಿಂಗಳುಗಳಿಂದ ವಿಪರೀತ ಬೆನ್ನನೋವು ಕಾಯಿಲೆಯಿಂದ ಬಳಲುತ್ತಿದ್ದರು.

Advertisement. Scroll to continue reading.

ಈ ಬಗ್ಗೆ ಬೇರೆ ಬೇರೆ ಕಡೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮಾಡಿಸಿದರೂ ಸಹಾ ಸಂಪೂರ್ಣವಾಗಿ ಗುಣಮುಖವಾಗಿರಲಿಲ್ಲ ಎನ್ನಲಾಗಿದೆ. ಇದರಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಬುಧವಾರ ಬೆಳಗ್ಗಿನ ಜಾವ 1 ಗಂಟೆಗೆ ಮನೆಯ ಎದುರಿನ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.

ಈ ಬಗ್ಗೆ ಹಿರಿಯಡಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

You May Also Like

ಕರಾವಳಿ

0 ಬ್ರಹ್ಮಾವರ : ರುಡ್ ಸೆಟ್‌ ಬ್ರಹ್ಮಾವರ ಮತ್ತು ಸ್ಮಾರ್ಟ್‌ ಕ್ರೀಯೇಶನ್ಸ್‌ ಎಜ್ಯುಕೇಶನ್ ಟ್ರಸ್ಟ್ ಹೈಕಾಡಿ ಸಂಸ್ಥೆಯ ಸಹಭಾಗಿತ್ವದಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹೈಕಾಡಿಯಲ್ಲಿ ಮೇಣದಬತ್ತಿ ತಯಾರಿಕಾ ತರಬೇತಿ ಉದ್ಘಾಟನೆಗೊಂಡಿತು. ಆವರ್ಸೆ...

error: Content is protected !!