Connect with us

Hi, what are you looking for?

Diksoochi News

ರಾಜ್ಯ

ರಾಜ್ಯದಲ್ಲಿ ಇಂದು 298 ಮಂದಿಗೆ ಕೊರೋನಾ ದೃಢ; ನಾಲ್ವರು ಸಾವು

0

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಆರ್ಭಟ ಹೆಚ್ಚಾಗುತ್ತಿದೆ.

ಗುರುವಾರ 298 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ನಾಲ್ವರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1240ಕ್ಕೆ ಏರಿಕೆ ಕಂಡಿದೆ.

ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 298 ಮಂದಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ. ಸೋಂಕಿನಿಂದ ರಾಜ್ಯದಲ್ಲಿ ನಾಲ್ವರು ಮೃತಪಟ್ಟಿದ್ದು, ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 1240ಕ್ಕೆ ಏರಿಕೆಯಾಗಿದೆ.

Advertisement. Scroll to continue reading.

ಕೋವಿಡ್ ನಿಂದ 229 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 7,791 ಮಂದಿಗೆ ಕೊರೋನಾ ಟೆಸ್ಟ್ ಮಾಡಲಾಗಿದೆ. ಪಾಸಿಟಿವಿಟಿ ದರ ಶೇ. 3.82 ರಷ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಕೊರೋನಾದಿಂದ ಇಬ್ಬರು ಮೃತಪಟ್ಟಿದ್ದು, ಧಾರವಾಡ, ಮೈಸೂರಿನಲ್ಲಿ ತಲಾ ಒಬ್ಬರು ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!