Connect with us

Hi, what are you looking for?

Diksoochi News

ರಾಷ್ಟ್ರೀಯ

ಖ್ಯಾತ ಶಾಸ್ತ್ರೀಯ ಗಾಯಕ ಉಸ್ತಾದ್ ರಶೀದ್ ಖಾನ್ ನಿಧನ

1

ಕೋಲ್ಕತ್ತಾ: ಪ್ರಾಸ್ಟೇಟ್ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಖ್ಯಾತ ಶಾಸ್ತ್ರೀಯ ಗಾಯಕ ಉಸ್ತಾದ್ ರಶೀದ್ ಖಾನ್ ನಿಧನರಾಗಿದ್ದಾರೆ ಎಂದು ವರದಿಯಾಗಿದೆ. ಅವರಿಗೆ 55 ವೃಷ ವಯಸ್ಸಾಗಿತ್ತು.

ಪ್ರಾಸ್ಟೇಟ್ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅವರನ್ನು ಕಳೆದ ತಿಂಗಳು ಕೋಲ್ಕತ್ತಾದ ಖಾಸಗಿ ಆಸ್ಪತ್ರೆಗೆ ದಾಖಲಾಗಿತ್ತು. ಇಂದು ಮತ್ತೆ ಅವರ ಅರೋಗ್ಯ ಸ್ಥಿತಿ ಗಂಭೀರವಾಗಿತ್ತು. ವೆಂಟಿಲೇಟರ್ ಬೆಂಬಲದಲ್ಲಿ ಇರಿಸಲಾಗಿತ್ತು.

ಖ್ಯಾತ ಶಾಸ್ತ್ರೀಯ ಗಾಯಕ ರಶೀದ್ ಖಾನ್ ಅವರಿಗೆ 2006ರಲ್ಲಿ ಪದ್ಮಶ್ರೀ ಪ್ರಶಸ್ತಿ ಮತ್ತು 2012ರಲ್ಲಿ ಬಂಗಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

Advertisement. Scroll to continue reading.

2022ರಲ್ಲಿ ಅವರಿಗೆ ಪದ್ಮಭೂಷಣ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!