Connect with us

Hi, what are you looking for?

Diksoochi News

ರಾಜ್ಯ

ರಾಜ್ಯದಲ್ಲಿ ಇಂದು 61 ಜನರಿಗೆ ಕೊರೊನಾ ಸೋಂಕು ದೃಢ

0

ಬೆಂಗಳೂರು : ರಾಜ್ಯದಲ್ಲಿ ಇಂದು 61 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಕೊರೊನಾ ಪಾಸಿಟಿವಿಟಿ ರೇಟ್ ಶೇಕಡಾ 1.95 ರಷ್ಟಿದೆ. ಕಳೆದ 24 ಗಂಟೆಯಲ್ಲಿ 3,123 ಜನರಿಗೆ ಕೊವಿಡ್ ಟೆಸ್ಟ್ ಮಾಡಲಾಗಿದ್ದು, 863 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

156 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ನೀಡಿದೆ.

Advertisement. Scroll to continue reading.

ಲ್ಲಿ? ಎಷ್ಟು?

ಮೈಸೂರು 8, ಬೆಳಗಾವಿ 5, ಉತ್ತರ ಕನ್ನಡ ಜಿಲ್ಲೆಯಲ್ಲಿ 5, ಬಳ್ಳಾರಿ 2, ಚಾಮರಾಜನಗರ 2, ಶಿವಮೊಗ್ಗ 2, ವಿಜಯನಗರ 2, ಬಾಗಲಕೋಟೆ, ಚಿಕ್ಕಬಳ್ಳಾಪುರ, ಧಾರವಾಡ, ಗದಗ, ಹಾಸನ ಜಿಲ್ಲೆಯಲ್ಲಿ ತಲಾ ಒಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿವೆ.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!