Connect with us

Hi, what are you looking for?

Diksoochi News

ರಾಜ್ಯ

ಖಾಸಗಿ ಬಸ್ ಬೈಕ್‌ ನಡುವೆ ಅಪಘಾತ; ಸವಾರ ಸಾವು

0

ಬೆಂಗಳೂರು : ಖಾಸಗಿ ಬಸ್ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಓರ್ವ ಸವಾರ ಸಾವನ್ನಪ್ಪಿದ್ದು ಪತ್ನಿ ಹಾಗೂ ಮಗುವಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದಲ್ಲಿ ನಡೆದಿದೆ.

ನಾಯಕರಂಡಹಳ್ಳಿ ನಿವಾಸಿ ಪ್ರಕಾಶ್ ನಾಯಕ್ (26) ಮೃತ ವ್ಯಕ್ತಿ.

ಬೈಕ್‌ಗೆ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ. ಸ್ಥಳದಲ್ಲೇ ಸವಾರ ಸಾವನ್ನಪ್ಪಿದ್ದು, ಬೈಕ್‌ನಲ್ಲಿದ್ದ ಮಹಿಳೆ ಹಾಗೂ ಮಗುವಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ.

Advertisement. Scroll to continue reading.

ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!