Connect with us

Hi, what are you looking for?

Diksoochi News

ಕರಾವಳಿ

ಉಡುಪಿ : ವಾಯುಪಡೆ ನೇಮಕಾತಿ: ನೋಂದಣಿ ಪ್ರಕ್ರಿಯೆ ಆರಂಭ

0

ಉಡುಪಿ: ಅಗ್ನಿಪಥ್ ಯೋಜನೆಯಡಿ ಭಾರತೀಯ ವಾಯುಪಡೆಯಲ್ಲಿ ಸೇವೆ ಸಲ್ಲಿಸಲು ಆನ್‌ಲೈನ್ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಿದ್ದು. ಆಸಕ್ತ ಅರ್ಜಿದಾರರು ಫೆಬ್ರವರಿ 6 ರ ಒಳಗಾಗಿ ವೆಬ್‌ಸೈಟ್ http://agnipathvayu.cdac.in ಮೂಲಕ ನೋಂದಣಿ ಮಾಡಿಕೊಳ್ಳಬಹುದಾಗಿದೆ.

     2004 ರ ಜನವರಿ 02 ಮತ್ತು 2007 ರ ಜುಲೈ 02 ನಡುವೆ ಜನಿಸಿರುವ, ಪಿ.ಯು.ಸಿ. ಮತ್ತು ಡಿಪ್ಲೋಮಾ ಯಾವುದೇ ವಿಷಯಗಳಲ್ಲಿ ಕನಿಷ್ಠ ಶೇ. 50 ಮತ್ತು ಇಂಗ್ಲೀಷ್ ವಿಷಯದಲ್ಲಿ ಶೇ. 50 ಅಂಕಗಳೊAದಿಗೆ ಉತ್ತೀರ್ಣರಾದ ಅವಿವಾಹಿತ ಯುವಕ-ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ.

Advertisement. Scroll to continue reading.

    ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದಿ,್ರ ಮಣಿಪಾಲ ಉಡುಪಿ ಅಥವಾ ವೆಬೆಸೈಟ್ https://careerindianairforce.cdac.in  ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!