Connect with us

Hi, what are you looking for?

Diksoochi News

ಕರಾವಳಿ

ಉಡುಪಿ : ನೇಣು ಬಿಗಿದು ಟೈಲರ್ ಆತ್ಮಹತ್ಯೆ

1

ಉಡುಪಿ : ಟೈಲರ್ ಒಬ್ಬರು ನೇಣಿಗೆ ಶರಣಾಗಿರುವ ಘಟನೆ ಪುತ್ತೂರು ಗ್ರಾಮದಲ್ಲಿ ನಡೆದಿದೆ.

ಶಂಕರ(65) ಆತ್ಮಹತ್ಯೆ ಮಾಡಿಕೊಂಡವರು.

ಶಂಕರ ಅವರು ಲಿವರ್ ಸಂಬಂಧಿತ ಖಾಯಿಲೆಯಿಂದ ಬಳಲುತ್ತಿದ್ದು ,ಈ ಬಗ್ಗೆ ಉಡುಪಿಯ ಅಜ್ಜರಕಾಡು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದರು ಎನ್ನಲಾಗಿದೆ.

Advertisement. Scroll to continue reading.

ಜ.29 ರಂದು ಮನೆಯ ಎದುರಿನ ತೆಂಗಿನ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಉಡುಪಿ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!