Connect with us

Hi, what are you looking for?

Diksoochi News

ಕರಾವಳಿ

ಉಡುಪಿ : ಅವಧಿ ಮೀರಿರುವ ಬ್ಯಾನರ್ ತೆರವುಗೊಳಿಸಲು ಸೂಚನೆ

0

ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಪರ್ಯಾಯ ಹಾಗೂ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳಿಗೆ ಅಳವಡಿಸಲಾಗಿರುವ ಹಾಗೂ ನಗರಸಭಾ ಕಚೇರಿಯಿಂದ ಅನುಮತಿ ಪಡೆದು ಅವಧಿ ಮೀರಿರುವ ಬ್ಯಾನರ್, ಬಂಟಿAಗ್ಸ್ ಹಾಗೂ ಕಟೌಟ್‌ಗಳನ್ನು ಫೆಬ್ರವರಿ 01 ಒಳಗಾಗಿ ತೆರವುಗೊಳಿಸಬೇಕು.

    ತಪ್ಪಿದ್ದಲ್ಲಿ ಫೆಬ್ರವರಿ 02 ರಂದು ನಗರಸಭೆ ವತಿಯಿಂದ ತೆರವುಗೊಳಿಸಲಾಗುವುದು ಹಾಗೂ ತೆರವುಗೊಳಿಸಿದ ಬ್ಯಾನರ್ ಮತ್ತು ಕಟೌಟ್‌ಗಳನ್ನು ವಾಪಾಸು ನೀಡಲಾಗುವುದಿಲ್ಲ ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!