Connect with us

Hi, what are you looking for?

Diksoochi News

ರಾಜ್ಯ

ಟೈರ್ ಸ್ಫೋಟಗೊಂಡು ಕಾರು ಪಲ್ಟಿ; ಇಬ್ಬರು ಸಾವು

0

ಚಿತ್ರದುರ್ಗ:  ಟೈರ್ ಸ್ಫೋಟಗೊಂಡು ಕಾರು ಪಲ್ಟಿಯಾದ ಘಟನೆ ಕಾತ್ರಾಳ್ ಕೆರೆ ಬಳಿ ನಡೆದಿದೆ. ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 

ಮುತ್ತುಸ್ವಾಮಿ(69) ಹಾಗೂ ಪಾಂಡುರಂಗ(32) ಮೃತ ರ್ದುದೈವಿಗಳು. ಮತ್ತೋರ್ವನಿಗೆ ಗಂಭೀರ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇವರು ದಾವಣಗೆರೆಯಿಂದ ಬೆಂಗಳೂರಿಗೆ ತೆರಳುತ್ತಿದ್ದರು. ಈ ವೇಳೆ ದುರ್ಘಟನೆ ಸಂಭವಿಸಿದೆ.

Advertisement. Scroll to continue reading.

ಈ ಕುರಿತು ಭರಮಸಾಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!