Connect with us

Hi, what are you looking for?

Diksoochi News

ಕರಾವಳಿ

ಉಡುಪಿ : ಕರ್ನಾಟಕ ಒನ್ ಫ್ರಾಂಚೈಸಿ ಕೇಂದ್ರಗಳನ್ನು ತೆರೆಯಲು ಅರ್ಜಿ ಆಹ್ವಾನ

0

ಉಡುಪಿ : ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಕರ್ನಾಟಕ ಒನ್ ಕೇಂದ್ರಗಳನ್ನು ಫ್ರಾಂಚೈಸಿಗಳ ಮೂಲಕ ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗಿದ್ದು, ಕುಂದಾಪುರ ಪುರಸಭೆಯ ವ್ಯಾಪ್ತಿಯಲ್ಲಿ ೨ ಫ್ರಾಂಚೈಸಿ ಕೇಂದ್ರಗಳನ್ನು ತೆರೆಯಲು ವೆಬ್ ಪೋರ್ಟಲ್ https://www.karnatakaone.gov.in/Public/FranchiseeTerms ನಲ್ಲಿ ಅರ್ಹ ಹಾಗೂ ಆಸಕ್ತ ಸಾರ್ವಜನಿಕರು ಫೆಬ್ರವರಿ ೧೫ ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಅಪರ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!