Connect with us

Hi, what are you looking for?

Diksoochi News

ಕರಾವಳಿ

ರಾಜ್ಯಕ್ಕೆ ಆಗಮಿಸಲಿದ್ದಾರೆ ಪ್ರಧಾನಿ ಮೋದಿ; ಎಲ್ಲಿ? ಯಾವಾಗ?

0

2024ರ ಲೋಕಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ಭರದ ಸಿದ್ಧತೆ ನಡೆಸುತ್ತಿವೆ. ಈ ಬಾರಿ ಗೆಲುವಿನ ಗದ್ದುಗೆ ಏರಲು ಬಿಜೆಪಿಯೂ ತಯಾರಿ ನಡೆಸುತ್ತಿದೆ. ಕರ್ನಾಟಕದ ಕ್ಷೇತ್ರಗಳತ್ತ ಚಿತ್ತ ನೆಟ್ಟಿರುವ ಪ್ರಧಾನಿ ಮೋದಿ ರಾಜ್ಯದತ್ತ ಆಗಮಿಸುತ್ತಿದ್ದಾರೆ.

ಕಳೆದ ಬಾರಿ ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ ಕೋಟೆಯಿಂದ ಪ್ರಚಾರ ಆರಂಭಿಸಿದ್ದ ಪ್ರಧಾನಿ ಮೋದಿ ಈ ಬಾರಿ ಚಿಕ್ಕಬಳ್ಳಾಪುರದಿಂದ ರಾಜ್ಯ ದಂಡಯಾತ್ರೆ ಆರಂಭಿಸಲಿದ್ದಾರೆ.

ಏಪ್ರಿಲ್ 14 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕಕ್ಕೆ ಆಗಮಿಸಲಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಮಧ್ಯಾಹ್ನ 3 ಗಂಟೆಗೆ ಸಮಾವೇಶವನ್ನು ನಡೆಸಲಿದ್ದಾರೆ.

Advertisement. Scroll to continue reading.

ಜೊತೆಗೆ, ಬೆಂಗಳೂರು ವ್ಯಾಪ್ತಿಯಲ್ಲೂ ಪ್ರಚಾರ ನಡೆಸಲಿರುವ ಪ್ರಧಾನಿ ಮೋದಿ, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ರೋಡ್ ಶೋ ನಡೆಸಲಿದ್ದಾರೆ. ಬ್ಯಾಟರಾಯನಪುರ ಮತ್ತು ಹೆಬ್ಬಾಳ ಕ್ಷೇತ್ರ ಒಳಗೊಂಡಂತೆ ರೋಡ್ ಶೋವನ್ನು ಆಯೋಜನೆಗೆ ರಾಜ್ಯ ಬಿಜೆಪಿ ಸಜ್ಜಾಗಿದೆ.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!