Connect with us

Hi, what are you looking for?

Diksoochi News

ಸಿನಿಮಾ

ನಟ ದರ್ಶನ್ , ಪವಿತ್ರಾ ಗೌಡ ಸೇರಿ 13 ಮಂದಿ 6 ದಿನ ಪೊಲೀಸ್‌ ಕಸ್ಟಡಿಗೆ

0

ಬೆಂಗಳೂರು : ಚಿತ್ರದುರ್ಗ ಮೂಲದ ವ್ಯಕ್ತಿ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ , ಅವರ ಗೆಳತಿ ಪವಿತ್ರಾ ಗೌಡ ಸೇರಿ 13 ಮಂದಿಗೆ 6 ದಿನ ಪೊಲೀಸ್‌ ಕಸ್ಟಡಿಗೆ ನ್ಯಾಯಾಲಯ ಒಪ್ಪಿಸಿದೆ.

ಬೌರಿಂಗ್ ಆಸ್ಪತ್ರೆಯಲ್ಲಿ ಆರೋಪಿಗಳ ಮೆಡಿಕಲ್ ಟೆಸ್ಟ್‌ ಮಾಡಿದ ಬಳಿಕ 13 ಆರೋಪಿಗಳನ್ನು ಮ್ಯಾಜಿಸ್ಟ್ರೇಟ್ ಕೋರ್ಟ್ ಗೆ ಪೊಲೀಸರು ಹಾಜರುಪಡಿಸಿದ್ದರು.

ದರ್ಶನ್‌ ಗೆಳತಿ ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಮಾಡಿರುವ ಆರೋಪದ ಹಿನ್ನೆಲೆ ಜೂನ್ 8 ರಂದು ಚಿತ್ರದುರ್ಗದಿಂದ ರೇಣುಕಾಸ್ವಾಮಿಯನ್ನು ಕಿಡ್ನಾಪ್ ಮಾಡಿ ತಂದು ಪಟ್ಟಣಗೆರೆ ಸಮೀಪದ ಶೆಡ್‌ನಲ್ಲಿಟ್ಟು ಚಿತ್ರಹಿಂಸೆ ನೀಡಿ ಕೊಲ್ಲಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.
ಜೂನ್‌ 9 ರಂದು ಮೃತದೇಹ ಸುಮನಹಳ್ಳಿ ಬ್ರಿಡ್ಜ್‌ ಬಳಿ ಪತ್ತೆಯಾಗಿತ್ತು. ತನಿಖೆ ನಡೆಸಿದಾಗ ಪೊಲೀಸರಿಗೆ ದರ್ಶನ್ ಮತ್ತು ಗ್ಯಾಂಗ್ ಪಾತ್ರವಿರುವ ಬಗ್ಗೆ ತಿಳಿದುಬಂದಿತ್ತು. ಜೂನ್‌ 10 ರಂದು ಮೂವರ ಬಂಧನವಾಗಿತ್ತು. ಜೂನ್‌ 11 ರಂದು ಎಲ್ಲಾ ಆರೋಪಿಗಳನ್ನು ಬಂಧಿಸಲಾಗಿದೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

0 ಉಡುಪಿ : ಉಡುಪಿ ಜಿಲ್ಲೆಯಲ್ಲಿ ಗಾಳಿ ಮಳೆಯಾಗುತ್ತಿದೆ. ಮಳೆಯ ಆರ್ಭಟ ಮುನ್ಸೂಚನೆ ಹಿನ್ನೆಲೆಯಲ್ಲಿ ಹವಾಮಾ‌ನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಈ ಕಾರಣದಿಂದಾಗಿ, ಜಿಲ್ಲೆಯ ಎಲ್ಲಾ ಅಂಗನವಾಡಿಗಳು, ಪ್ರಾಥಮಿಕ, ಪ್ರೌಢಶಾಲೆಗಳು ಹಾಗೂ...

ಕರಾವಳಿ

1 ಕಾಪು : ಶಿರ್ವದ ಸಂತ ಮೇರಿ ಪದವಿ ಪೂರ್ವ ಕಾಲೇಜಿನ ಶಿಕ್ಷಕ – ರಕ್ಷಕರ ಪ್ರಥಮ ಸಭೆ ಇತ್ತೀಚೆಗೆ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಬೆಳ್ತಂಗಡಿ ತಾಲೂಕಿನ ಕೊಕ್ರಾಡಿಯ ಸರಕಾರಿ ಪದವಿ...

error: Content is protected !!