ಬೆಂಗಳೂರು : ಇಡೀ ಜಗತ್ತೆನ್ನೇ ಬೆಚ್ಚಿ ಬೀಳಿಸಿದ್ದ ಕೊರೋನಾ ಮತ್ತೆ ವಕ್ಕರಿಸಿದೆ. ರಾಜ್ಯಕ್ಕೂ ಲಗ್ಗೆ ಇಟ್ಟಿದ್ದು, ಬೆಂಗಳೂರಿನಲ್ಲಿ ಕೊರೋನಾಗೆ ವ್ಯಕ್ತಿಯೋರ್ವ ಬಲಿಯಾಗಿದ್ದಾನೆ.
ಕಳೆದ ಒಂದು ವಾರದಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳಲ್ಲಿ ಕೊಂಚ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 5 ಪಾಸಿಟಿವ್ ಕೇಸ್ಗಳು ಪತ್ತೆಯಾಗಿವೆ. ಅಲ್ಲದೇ, ಬೆಂಗಳೂರಿನಲ್ಲಿ ಕೋವಿಡ್ 19 ಗೆ ಓರ್ವ ವ್ಯಕ್ತಿ ಬಲಿಯಾಗಿದ್ದಾನೆ. ಸದ್ಯ ರಾಜ್ಯದಲ್ಲಿ ಒಟ್ಟು 38
Advertisement. Scroll to continue reading.
ಸಕ್ರಿಯ ಪ್ರಕರಣಗಳಿದ್ದು, ಇದರಲ್ಲಿ ಬೆಂಗಳೂರಿನಲ್ಲೇ ಬರೋಬ್ಬರಿ 32 ಕೇಸ್ಗಳು ದಾಖಲಾಗಿವೆ.