Connect with us

Hi, what are you looking for?

Diksoochi News

ರಾಜ್ಯ

ಬೆಂಗಳೂರಿನಲ್ಲಿ ಕೊರೋನಾಗೆ ಮೊದಲ ಬಲಿ

0

ಬೆಂಗಳೂರು : ಇಡೀ ಜಗತ್ತೆನ್ನೇ ಬೆಚ್ಚಿ ಬೀಳಿಸಿದ್ದ ಕೊರೋನಾ ಮತ್ತೆ ವಕ್ಕರಿಸಿದೆ. ರಾಜ್ಯಕ್ಕೂ ಲಗ್ಗೆ ಇಟ್ಟಿದ್ದು,  ಬೆಂಗಳೂರಿನಲ್ಲಿ ಕೊರೋನಾಗೆ ವ್ಯಕ್ತಿಯೋರ್ವ ಬಲಿಯಾಗಿದ್ದಾನೆ.

ಕಳೆದ ಒಂದು ವಾರದಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳಲ್ಲಿ ಕೊಂಚ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು  5 ಪಾಸಿಟಿವ್ ಕೇಸ್‌ಗಳು ಪತ್ತೆಯಾಗಿವೆ. ಅಲ್ಲದೇ, ಬೆಂಗಳೂರಿನಲ್ಲಿ ಕೋವಿಡ್ 19 ಗೆ ಓರ್ವ ವ್ಯಕ್ತಿ ಬಲಿಯಾಗಿದ್ದಾನೆ. ಸದ್ಯ ರಾಜ್ಯದಲ್ಲಿ ಒಟ್ಟು 38

Advertisement. Scroll to continue reading.

ಸಕ್ರಿಯ ಪ್ರಕರಣಗಳಿದ್ದು, ಇದರಲ್ಲಿ ಬೆಂಗಳೂರಿನಲ್ಲೇ ಬರೋಬ್ಬರಿ 32 ಕೇಸ್‌ಗಳು ದಾಖಲಾಗಿವೆ.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!