Connect with us

Hi, what are you looking for?

Diksoochi News

ಕ್ರೀಡೆ

ಈ ಸಲ ಕಪ್ ನಿಜವಾಗ್ಲೂ ನಮ್ದೆ

0

ಬೆಂಗಳೂರು : ಕೊನೆಗೂ ಈ ಸಲ ಕಪ್ ನಮ್ದೆ ಎಂದು ಆರ್ ಸಿ ಬಿ ಪಂದ್ಯ ಗೆದ್ದು ಕಪ್ ತನ್ನದಾಗಿಸಿಕೊಂಡಿದೆ. 18ನೇ ಆವೃತ್ತಿ ಐಪಿಎಲ್ನಲ್ಲಿ ರಾಯಲ್ ಚಾಲೆಂಜರ್ಸ್ ಆಫ್ ಬೆಂಗಳೂರು ತಂಡ ಗೆದ್ದು ಬೀಗಿದೆ.

ಅಹಮದಾಬಾದ್​ನ ನರೇಂದ್ರ ಮೋದಿ ಮೈದಾನದಲ್ಲಿ ನಡೆದಿದ್ದ ಫೈನಲ್​ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್​​ ಹಿಡಿದ ಆರ್​ಸಿಬಿ ನಿಗದಿತ 20 ಓವರ್​ಗಳಲ್ಲಿ 9 ವಿಕೆಟ್​ ನಷ್ಟಕ್ಕೆ 191 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಪಂಜಾಬ್​ ಕಿಂಗ್ಸ್​ ತಂಡ 184 ರನ್​ಗಳಿಸಲಷ್ಟೇ ಶಕ್ತವಾಯಿತು.

ಇದರೊಂದಿಗೆ ಬರೋಬ್ಬರಿ 18 ವರ್ಷಗಳ ಬಳಿಕ ಆರ್ ಸಿ ಬಿ ಕಪ್ ಗೆದ್ದಿದ್ದು, ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!