ಬೆಂಗಳೂರು : 18 ವರ್ಷಗಳ ಬಳಿಕ ಐಪಿಎಲ್ ಟ್ರೋಫಿ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸಂಭ್ರಮಾಚರಣೆಯಲ್ಲಿ ಕಾಲ್ತುಳಿತ ಉಂಟಾಗಿದೆ. ಪರಿಣಾಮ 11 ಮಂದಿ ಅಭಿಮಾನಿಗಳು ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದಾರೆ. ಮೃ*ತರ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ.
ಟ್ರೋಫಿ ಗೆದ್ದ ತಂಡದ ವಿಜಯಯಾತ್ರೆಗೆ ಬೆಂಗಳೂರಿನ ವಿವಿಧೆಡೆಯಿಂದ ಅಪಾರ ಸಂಖ್ಯೆಯಲ್ಲಿ ಜನರು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಜಮಾಯಿಸಿದ್ದಾರೆ.
ಈ ವೇಳೆ ಉಂಟಾದ ತಳ್ಳಾಟ, ನೂಕುನುಗ್ಗಲಿನಿಂದ ಗಂ*ಭೀರವಾಗಿ ಅ*ಸ್ವಸ್ಥಗೊಂಡಿದ್ದ ಒಂದು ಮಗು, ಸೇರಿದಂತೆ 11 ಮಂದಿ ಸಾ*ವನ್ನಪ್ಪಿರುವುದಾಗಿ ತಿಳಿದುಬಂದಿದೆ.
Advertisement. Scroll to continue reading.