Connect with us

Hi, what are you looking for?

Diksoochi News

ಕರಾವಳಿ

ಉಡುಪಿ : ನಾಳೆ(ಜೂ.16) ಶಾಲೆಗಳಿಗೆ ರಜೆ

1

ಉಡುಪಿ : ಉಡುಪಿ ಜಿಲ್ಲೆಯಲ್ಲಿ ಗಾಳಿ ಮಳೆಯಾಗುತ್ತಿದೆ. ಮಳೆಯ ಆರ್ಭಟ ಮುಂದುವರಿಯುವ ಮುನ್ಸೂಚನೆ ಹಿನ್ನೆಲೆಯಲ್ಲಿ ಹವಾಮಾ‌ನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.

ಈ ಕಾರಣದಿಂದಾಗಿ, ಜಿಲ್ಲೆಯ ಎಲ್ಲಾ ಅಂಗನವಾಡಿಗಳು ಹಾಗೂ 1 ರಿಂದ 10ನೇ ತರಗತಿಯವರೆಗಿನ ಶಾಲೆಗಳಿಗೆ ನಾಳೆ (ಜೂ.16) ರಜೆ ಘೋಷಿಸಲಾಗಿದೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!