Connect with us

Hi, what are you looking for?

Diksoochi News

ಕರಾವಳಿ

ಉಡುಪಿ : ಪಿಯುಸಿ ವರೆಗೆ ಜೂ.17 ರಂದು ರಜೆ

0

ಉಡುಪಿ : ಉಡುಪಿ ಜಿಲ್ಲೆಯಲ್ಲಿ ಗಾಳಿ ಮಳೆಯಾಗುತ್ತಿದೆ. ಮಳೆಯ ಆರ್ಭಟ ಮುನ್ಸೂಚನೆ ಹಿನ್ನೆಲೆಯಲ್ಲಿ ಹವಾಮಾ‌ನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.

ಈ ಕಾರಣದಿಂದಾಗಿ, ಜಿಲ್ಲೆಯ ಎಲ್ಲಾ ಅಂಗನವಾಡಿಗಳು, ಪ್ರಾಥಮಿಕ, ಪ್ರೌಢಶಾಲೆಗಳು ಹಾಗೂ ಪಿಯುಸಿ ವರೆಗೆ ಜೂ.17 ರಂದು ರಜೆ ಘೋಷಿಸಲಾಗಿದೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!