ಬೆಳ್ತಂಗಡಿ : ಸವಣಾಲು ಗ್ರಾಮದ ಕಾಳಿಬೆಟ್ಟ ಶ್ರೀ ದುರ್ಗಾಕಾಳಿಕಾಂಬ ಕ್ಷೇತ್ರದಲ್ಲಿ ಜ.30 ರಿಂದ ಫೆ.1 ರ ವರೆಗೆ ಜಾತ್ರಾ ಮಹೋತ್ಸವ ನಡೆಯಲಿದೆ.
ವೈದಿಕ ಕಾರ್ಯಕ್ರಮಗಳು ಹಾಗೂ ಅನ್ನಸಂತರ್ಪಣೆ ಜರುಗಲಿದೆ. ಆ ಪ್ರಯುಕ್ತ ತಾವೆಲ್ಲರೂ ಶ್ರೀ ಕ್ಷೇತ್ರಕ್ಕೆ ಆಗಮಿಸಿ, ಶ್ರೀ ದೇವಿಯ ದರ್ಶನಗೈದು, ಪ್ರಸಾದವನ್ನು ಸ್ವೀಕರಿಸಿ, ಶ್ರೀ ದುರ್ಗಾಕಾಳಿಕಾಂಬ ದೇವಿಯ ದಿವ್ಯ ಕೃಪಾಕಟಾಕ್ಷಕ್ಕೆ ಪಾತ್ರರಾಗಬೇಕಾಗಿ ಕ್ಷೇತ್ರದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.
ಸಾಂಸ್ಕೃತಿಕ ಕಾರ್ಯಕ್ರಮಗಳ ವಿವರ :
31/01/2026, ಶನಿವಾರ
ಸಂಜೆ 6 ಗಂಟೆಯಿಂದ
ಅಂಗನವಾಡಿ ಕೇಂದ್ರ, ಗುತ್ತಿನ ಬೈಲು ಮತ್ತು ನಡ್ತಿಕಲ್ಲು ಹಾಗೂ ಊರವರಿಂದ ಸಾಂಸ್ಕೃತಿಕ ಕಾರ್ಯಕ್ರಮ
Advertisement. Scroll to continue reading.

ರಾತ್ರಿ 7 ಗಂಟೆಯಿಂದ
ಮಂಗಳೂರು ಹೆಜ್ಜೆನಾದ ತಂಡದವರಿಂದ
ಗಾನ-ನೃತ್ಯ-ವೈಭವ

Advertisement. Scroll to continue reading.



































