ಕೊರೋನಾ ಲಸಿಕೆ ತೆಗೆದುಕೊಂಡ ಚಾಮರಾಜನಗರ ಜಿಲ್ಲಾಧಿಕಾರಿಗಳಿಗೆ ಕೊರೋನಾ ಪಾಸಿಟಿವ್, ಹಾಗೆ ಮಂಗಳೂರು ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ್ ಪೂಜಾರಿ ಅವರಿಗೂ ಕೊರೋನಾ ಪಾಸಿಟಿವ್ ಬಂದಿದೆ. ಇದು ಒಂದು ರೀತಿಯ ಬೃಹತ್ ಮಟ್ಟದ ಮೆಡಿಕಲ್ ಮಾಫಿಯಾ. ಕೊರೋನಾ ಲಸಿಕೆ ಜನರು ಸಂಪೂರ್ಣ ವಿಶ್ವಾಸ ಕಳೆದುಕೊಂಡಿದ್ದಾರೆ ಎಂದು ರಾಜ್ಯ ಯುವ ಕಾಂಗ್ರೇಸ್ ಕಾರ್ಯದರ್ಶಿ ಅಜಿತ್ ಕುಮಾರ್ ಶೆಟ್ಟಿ ಅವರು ಟೀಕಿಸಿದ್ದು ಈ ಸಂಬಂಧ ಸೂಕ್ತ ತನಿಖೆಗೆ ಒತ್ತಾಯಿಸಿದ್ದಾರೆ.
ವರದಿ : ದಿನೇಶ್ ರಾಯಪ್ಪನಮಠ
Advertisement. Scroll to continue reading.