Connect with us

Hi, what are you looking for?

Diksoochi News

Uncategorized

ಮೈಸೂರು : ಮತ್ತೆ ಕೆಸೆಟ್ ಪರೀಕ್ಷೆಗೆ ದಿನಾಂಕ ನಿಗದಿ

0

ಮೈಸೂರು : ಮೈಸೂರು ವಿವಿ ನಡೆಸಲಿರುವ ಕರ್ನಾಟಕ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ(ಕೆ ಎಸ್ ಇ ಟಿ) 2021 ಏಪ್ರಿಲ್ 25 ರಂದು ನಡೆಸಲು ನಿರ್ಧರಿಸಲಾಗಿದೆ.

ಏಪ್ರಿಲ್ 11 ರಂದು ನಡೆಸಲು ನಿರ್ಧರಿಸಲಾಗಿದ್ದ ಕೆಸೆಟ್ ಪರೀಕ್ಷೆಯನ್ನು ಕಾರಣಾಂತರಗಳಿಂದ ಮುಂದೂಡಲಾಗಿತ್ತು.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!