Connect with us

Hi, what are you looking for?

Diksoochi News

Uncategorized

ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ಪತ್ನಿ ವಿಧಿವಶ

0

ಬೆಂಗಳೂರು : ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ಪತ್ನಿ ಅಂಬುಜಾ ವಿಧಿ ವಶರಾಗಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು. ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು ಹೆಚ್ ಎಸ್ ಆರ್ ಲೇಔಟ್ ನ ಸ್ವಗೃಹದಲ್ಲಿ ಕೊನೆಯುಸಿರೆಳೆದಿದ್ದಾರೆ.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!