Uncategorized ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ಪತ್ನಿ ವಿಧಿವಶ Published April 16, 2021 0 ಬೆಂಗಳೂರು : ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ಪತ್ನಿ ಅಂಬುಜಾ ವಿಧಿ ವಶರಾಗಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು. ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು ಹೆಚ್ ಎಸ್ ಆರ್ ಲೇಔಟ್ ನ ಸ್ವಗೃಹದಲ್ಲಿ ಕೊನೆಯುಸಿರೆಳೆದಿದ್ದಾರೆ. In this article:Diksoochi news, diksoochi Tv, diksoochi udupi, dwarakish wife Click to comment Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment. Advertisement Trending You May Also Like