Connect with us

Hi, what are you looking for?

Diksoochi News

Uncategorized

ಇಸ್ರೇಲ್: ಧಾರ್ಮಿಕ ಸಭೆಯಲ್ಲಿ ಕಾಲ್ತುಳಿತ; 40ಕ್ಕೂ ಅಧಿಕ ಮಂದಿ ದುರ್ಮರಣ

0

ಜೆರುಸಲೇಂ: ಇಸ್ರೇಲ್ ನ ಧಾರ್ಮಿಕ ಸಭೆಯಲ್ಲಿ ಕಾಲ್ತುಳಿತಕ್ಕೆ ಸಿಲುಕಿ 40ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ವರದಿಗಳ ಪ್ರಕಾರ, ಮಧ್ಯರಾತ್ರಿ ಈ ಘಟನೆ ನಡೆದಿದ್ದು, ಸುಮಾರು 10,000 ಮಂದಿ ಸೇರಿದ್ದರು ಎನ್ನಲಾಗಿದೆ.
ಲಾಗ್ ಬೋಮರ್ ಆಚರಿಸಲು ಇಸ್ರೇಲ್ ಮೌಂಟ್ ಮೆರೂರ್ ನಲ್ಲಿ ಸಾಮೂಹಿಕ ಸಭೆಯನ್ನು ಆಯೋಜಿಸಲಾಗಿತ್ತು. ಸಂಭ್ರಮದ ವೇಳೆ ಮೆಟ್ಟಲುಗಳ ಮೇಲಿಂದ ಒಬ್ಬರ ಮೇಲೊಬ್ಬರು ಬಿದ್ದಿದ್ದು, 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎನ್ನಲಾಗಿದೆ.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!