Connect with us

Hi, what are you looking for?

Diksoochi News

Uncategorized

ಬೈಂದೂರು ವೃತ್ತ ನಿರೀಕ್ಷಕರ ಕಚೇರಿಗೆ ಇನ್ವರ್ಟರ್ ಬ್ಯಾಟರಿ ಕೊಡುಗೆ

0

ವರದಿ : ದಿನೇಶ್ ರಾಯಪ್ಪನಮಠ

ಕುಂದಾಪುರ: ಬೈಂದೂರು ವೃತ್ತ ನಿರೀಕ್ಷಕರ ಕಚೇರಿಗೆ ಇನ್ವರ್ಟರ್ ಬ್ಯಾಟರಿ ಕೊಡುಗೆಯಾಗಿ ನೀಡಲಾಯಿತು.

ಉಪ್ಪುಂದದ ಶ್ರೀ ವರಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ 50 ಸಾವಿರ ಮೌಲ್ಯದ ಎರಡು ಇನ್ವರ್ಟರ್ ನ್ನು ಉದ್ಯಮಿ ಹಾಗೂ ಟ್ರಸ್ಟ್ ಆಡಳಿತ ನಿರ್ದೇಶಕರಾದ ಗೋವಿಂದ ಬಾಬು ಪೂಜಾರಿ ಕೊಡುಗೆಯಾಗಿ ನೀಡಿದರು. ಈ ಸಂದರ್ಭದಲ್ಲಿ ಬೈಂದೂರು ಸರ್ಕಲ್ ಇನ್ಸ್‌ಪೆಕ್ಟರ್ ಸಂತೋಷ್ ಕಾಯ್ಕಿಣಿ, ಪಿಎಸ್ಐ ಸಂಗೀತಾ ಮೊದಲಾದವರು ಉಪಸ್ಥಿತರಿದ್ದರು.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!