Connect with us

Hi, what are you looking for?

Diksoochi News

Uncategorized

ನಿರ್ದೇಶಕ ಎ.ಪಿ.ಅರ್ಜುನ್ ದಂಪತಿಗೆ ಗಂಡು ಮಗು; ಶುಭಾಶಯ ತಿಳಿಸಿದ ಕಿಚ್ಚ

0

ಚಂದನವನ : ನಿರ್ದೇಶಕ ಎ.ಪಿ.ಅರ್ಜುನ್ ದಂಪತಿಗೆ ಗಂಡು ಮಗು ಜನಿಸಿದೆ. ಎ.ಪಿ.ಅರ್ಜುನ್ ಪತ್ನಿ ಅನ್ನಪೂರ್ಣ ಮುದ್ದಾದ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಖುಷಿ ಹಂಚಿಕೊಂಡಿದ್ದಾರೆ. ತಾಯಿ ಮಗು ಆರೋಗ್ಯವಾಗಿದ್ದಾರೆ ಎಂದು ತಿಳಿಸಿದ್ದಾರೆ.
ಕಿಚ್ಚ ಸುದೀಪ್ ಕೂಡ ಟ್ವೀಟ್ ಮೂಲಕ ದಂಪತಿಗೆ ಶುಭ ಹಾರೈಸಿದ್ದಾರೆ.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!