ವರದಿ : ದಿನೇಶ್ ರಾಯಪ್ಪನಮಠ
ಕುಂದಾಪುರ : ಗಂಗೊಳ್ಳಿಯಲ್ಲಿ ಕಡಲ್ಕೊರೆತವುಂಟಾದ ಪ್ರದೇಶಕ್ಕೆ ಹಾಗೂ ಮನೆ ಹಾನಿ ಪ್ರದೇಶಕ್ಕೆ ಬೈಂದೂರು ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಭೇಟಿ ನೀಡಿದರು. ಈ ವೇಳೆ ಸ್ಥಳೀಯ ಮೀನುಗಾರ ಮುಖಂಡರ ಜೊತೆ ಚರ್ಚೆ ನಡೆಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ಶರತ್ ಕುಮಾರ್ ಶೆಟ್ಟಿ ಬಾರಿಕೆರೆ ಉಪಸ್ಥಿತರಿದ್ದರು
Advertisement. Scroll to continue reading.