ವರದಿ: ಶಫೀ ಉಚ್ಚಿಲ
ಪಡುಬಿದ್ರಿ: ಪಡುಬಿದ್ರಿಯ ಕಾಡಿಪಟ್ಣ ಬಳಿ ಕಡಲ ತೀರದಲ್ಲಿ ಮಗುಚಿಬಿದ್ದ ಸ್ಥಿತಿಯಲ್ಲಿ ಪತ್ತೆಯಾದ ಅಲಯನ್ಸ್ ಟಗ್ ಮೇಲಕ್ಕೆತ್ತುವ ಕಾರ್ಯಾಚರಣೆ ಕೊನೆಗೂ ಸಫಲವಾಗಿದೆ. ಟಗ್ಗಿನ ಒಳಭಾಗದಲ್ಲಿ ನಾಪತ್ತೆಯಾದ ಮೂವರು ಸಿಬ್ಬಂದಿಗಳ ದೇಹಗಳ ಶೋಧನೆ ಕಾರ್ಯಾಚರಣೆ ನಡೆಯುತ್ತಿದೆ.
Advertisement. Scroll to continue reading.