Connect with us

Hi, what are you looking for?

Diksoochi News
H. S. Doreswamy

Uncategorized

ಶತಾಯುಷಿ ಎಚ್. ಎಸ್. ದೊರೆಸ್ವಾಮಿ ವಿಧಿವಶ

0

ಬೆಂಗಳೂರು : ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ಸಾಮಾಜಿಕ ಕಾರ್ಯಕರ್ತ ಎಚ್.ಎಸ್.ದೊರೆಸ್ವಾಮಿ(104) ವಿಧಿವಶರಾಗಿದ್ದಾರೆ. ಅವರಿಗೆ ಇತ್ತೀಚೆಗಷ್ಟೇ ಕೊರೋನಾ ಸೋಂಕು ತಗುಲಿತ್ತು ಬಳಿಕ ಚೇತರಿಸಿಕೊಂಡಿದ್ದರು. ಆದರೆ, ಉಸಿರಾಟದ ಸಮಸ್ಯೆ ಕಂಡು ಬಂದ ಹಿನ್ನೆಲೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬುಧವಾರ ಮಧ್ಯಾಹ್ನ 1.30 ರ ಸುಮಾರಿಗೆ ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!