ದೆಹಲಿ: ಕೊರೊನಾ ಸೋಂಕು ಹಬ್ಬುತ್ತಿದ್ದು, ಈಗಾಗಲೇ ಭಾರತದಲ್ಲಿ ರಾಜ್ಯಗಳು ಲಾಕ್ಡಾನ್ ಘೋಷಿಸಿವೆ. ಸ್ವಲ್ಪ ಮಟ್ಟಿಗೆ ಕೊರೋನಾ ಸೋಂಕು ಹಬ್ಬುವಿಕೆ ಕಮ್ಮಿಯಾಗಿದ್ದರೂ ಆತಂಕ ಹೆಚ್ಚಾಗಿದೆ. ಹಾಗಾಗಿ ಕೊವಿಡ್-19 ಪ್ರಕರಣಗಳ ಹರಡುವಿಕೆ ತಡೆಗಟ್ಟಲು ಲಾಕ್ಡೌನ್, ಕಠಿಣ ನಿಯಮಾವಳಿಗಳನ್ನು ಜೂನ್ 30ರ ವರೆಗೆ ಮುಂದುವರಿಸುವಂತೆ ಕೇಂದ್ರ ಗೃಹ ಇಲಾಖೆ ರಾಜ್ಯ ಸರ್ಕಾರಗಳಿಗೆ ಸೂಚಿಸಿದೆ ಎನ್ನಲಾಗಿದೆ.