ಬೈಂದೂರು : ಕೊರೋನಾ ಎರಡನೆಯ ಅಲೆಯಲ್ಲಿ ಉಡುಪಿ ಜಿಲ್ಲೆಯ ಗಡಿ ಭಾಗವಾದ ಬೈಂದೂರು ತಾಲೂಕಿನ ಶಿರೂರಿನಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳು ಬಂದಿರುವ ಕುಟುಂಬದವರನ್ನು ಭೇಟಿ ಮಾಡಿ ಅವರ ಯೋಗ ಕ್ಷೇಮ ವಿಚಾರಿಸಿದರು.
ಜಿಲ್ಲಾ ಉಪವಿಭಾಗಧಿಕಾರಿ ಸದಾಶಿವ ಪ್ರಭು, ಜಿಲ್ಲಾ ಕೋವಿಡ್ ನೋಡಲ್ ಆಫೀಸರ್ ಡಾ.ಪ್ರಶಾಂತ್ ಭಟ್, ಬೈಂದೂರು ತಹಶಿಲ್ದಾರ್ ಶೋಭಾಲಕ್ಷ್ಮಿ, ಮತ್ತು ಶಿರೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಸಹನಾ ಮತ್ತಿತರರು ಉಪಸ್ಥಿತರಿದ್ದರು.
Advertisement. Scroll to continue reading.