Connect with us

Hi, what are you looking for?

Diksoochi News

ಕರಾವಳಿ

ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಖಂಡಿಸಿ ಕ್ಯಾಂಪಸ್ ಫ್ರಂಟ್ ಉಡುಪಿ ವತಿಯಿಂದ ಜಿಲ್ಲಾದ್ಯಂತ ಪ್ರತಿಭಟನೆ

0

ಉಡುಪಿ : ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಖಂಡಿಸಿ ರಾಜ್ಯಾದ್ಯಂತ ಕ್ಯಾಂಪಸ್ ಫ್ರಂಟ್ ಉಡುಪಿ ವತಿಯಿಂದ 100 ಕಡೆಗಳಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಇದರ ಭಾಗವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಕಣ್ಣಂಗರ್, ಮುಳೂರ್, ಕಾಪು, ಉಡುಪಿ, ಬ್ರಹ್ಮಾವರದಲ್ಲಿ ಪ್ರತಿಭಟನೆ ನಡೆಯಿತು.
ಈ ಸಂದರ್ಭದಲ್ಲಿ ಕ್ಯಾಂಪಸ್ ಫ್ರಂಟ್ ಉಡುಪಿ ಜಿಲ್ಲಾಧ್ಯಕ್ಷರಾದ ಅಸೀಲ್ ಅಕ್ರಮ್, ಕಾರ್ಯದರ್ಶಿ ಮಸೂದ್ ಮನ್ನಾ, ಸಮಿತಿ ಸದಸ್ಯರಾದ ಅರ್ಫಾಝ್, ನಝ್ ಹತ್, ಆವೆಝ್, ಅಫ್ತಾಬ್ ಇನ್ನಿತರರು ಉಪಸ್ಥಿತರಿದ್ದರು.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!