Connect with us

Hi, what are you looking for?

Diksoochi News

ರಾಜ್ಯ

ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಆನ್ಲೈನ್ ಪರೀಕ್ಷೆ

0

ಬೆಂಗಳೂರು : ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಆನ್‍ಲೈನ್ ಮೂಲಕ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಮುಂದಾಗಿದೆ. ಎರಡು ಮಾದರಿಯ ಪ್ರಶ್ನೆ ಪತ್ರಿಕೆ ರೂಪಿಸಿ ವೆಬ್ ಸೈಟ್ ನಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದೆ. ಈ ಪ್ರಶ್ನೆ ಪತ್ರಿಕೆಯನ್ನು ವಿದ್ಯಾರ್ಥಿಗಳು ಡೌನ್ ಲೋಡ್ ಮಾಡಿಕೊಂಡು, ಉತ್ತರ ಬರೆದು, ವಾಟ್ಸ್ಯಾಪ್, ಇಮೇಲ್, ಅಂಚೆ ಮೂಲಕ ಉಪನ್ಯಾಸಕರಿಗೆ ಕಳುಹಿಸಬೇಕು. ಇದನ್ನು ಉಪನ್ಯಾಸಕರು ಮೌಲ್ಯ ಮಾಪನ ಮಾಡಿ ಸ್ಟೂಡೆಂಟ್ ಅಚೀವ್ ಮೆಂಟ್ ಟ್ರಾಕಿಂಗ್ ಸಿಸ್ಟಂನಲ್ಲಿ ಅಪ್ಲೋಡ್ ಮಾಡಲು ಸೂಚಿಸಲಾಗಿದೆ.

ಈ ಹಿಂದೆ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುವುದಿಲ್ಲ ಸಚಿವ ಸುರೇಶ್ ಕುಮಾರ್ ಹೇಳಿದ್ದರು. ಆದರೆ, ಇದೀಗ ಆನ್ಲೈನ್ ಪರೀಕ್ಷೆ ಕಡ್ಡಾಯ ಎಂದು ಪಿಯು ಬೋರ್ಡ್ ಹೇಳಿದೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!