Connect with us

Hi, what are you looking for?

Diksoochi News

ಕರಾವಳಿ

ಪೊಲಿಪು, ಮೂಳೂರು ಕಡಲ್ಕೊರೆತ; ಶಾಸಕ ಲಾಲಾಜಿ ಆರ್ ಮೆಂಡನ್ ಭೇಟಿ

0

ಕಾಪು: ಮೂಳೂರು ಹಾಗೂ ಪೊಲಿಪು ವ್ಯಾಯಾಮ ಶಾಲೆ ಕಡಲ ತೀರ ಬಳಿ ತೀವ್ರತರವಾದ ಕಡಲ್ಕೊರೆತ ಸಂಭವಿಸುತ್ತಿದ್ದು ಈ ಬಗ್ಗೆ ವಿಷಯ ತಿಳಿದು ಇಂದು ಕಾಪು ಶಾಸಕರಾದ ಲಾಲಾಜಿ ಆರ್ ಮೆಂಡನ್ ಕಡಲ್ಕೊರೆತಗೊಂಡ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶಾಶ್ವತವಾಗಿ ತಡೆಗೋಡೆ ನಿರ್ಮಿಸಲು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಹಾಗೂ ತಾತ್ಕಾಲಿಕವಾಗಿ ತಡೆಗೋಡೆಗೆ ಕಾಮಗಾರಿ ಆರಂಭಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಬಂದರು ಇಲಾಖೆ ಇಂಜಿನಿಯರ್ ಉದಯಕುಮಾರ್, ಪುರಸಭಾ ಮುಖ್ಯಾಧಿಕಾರಿ ವೆಂಕಟೇಶ್ ನಾವಡ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!