ವರದಿ : ಬಿ.ಎಸ್.ಆಚಾರ್ಯ
ಬ್ರಹ್ಮಾವರ : ಮಾದಕ ದ್ರವ್ಯ ವಿರೋಧಿ ದಿನಾಚರಣೆ ಅಂಗವಾಗಿ ಬ್ರಹ್ಮಾವರ ಠಾಣಾ ವ್ಯಾಪ್ತಿಯ ಸಮುದಾಯ ಆರೋಗ್ಯ ಭವನ, ತಹಶೀಲ್ದಾರ್ ಕಚೇರಿ, ಬಸ್ ನಿಲ್ದಾಣ, ತಾಲೂಕು ಪಂಚಾಯತ್ ಕಚೇರಿಗಳಲ್ಲಿ ಮಾದಕದ್ರವ್ಯದ ಬಗ್ಗೆ ಜಾಗೃತಿ ಮೂಡಿಸಲಾಯಿತು.
ಠಾಣಾಧಿಕಾರಿ ಗುರುನಾಥ್ ಬಿ.ಹಾದಿಮನಿ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ತಹಶೀಲ್ದಾರ್ ರಾಜಶೇಖರ್ ಮೂರ್ತಿ, ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಓಂಪ್ರಕಾಶ್, ಸಮುದಾಯ ಆರೋಗ್ಯ ಕೇಂದ್ರದ ವೈದ್ಯ ಅಜಿತ್ ಕುಮಾರ್ ಮುಂತಾದವರು ಭಾಗವಹಿಸಿದ್ದರು.
Advertisement. Scroll to continue reading.