Connect with us

Hi, what are you looking for?

Diksoochi News

ರಾಜ್ಯ

ಕರ್ನಾಟಕ ರಾಜ್ಯಪಾಲರಾಗಿ ಥಾವರ್ ಚಂದ್ ಗೆಹ್ಲೋಟ್ ನೇಮಕ

0

ಕರ್ನಾಟಕ ರಾಜ್ಯಪಾಲರಾಗಿ ಥಾವರ್ ಚಂದ್ ಗೆಹ್ಲೋಟ್ ನೇಮಕ ಮಾಡಿ ರಾಷ್ಟ್ರಪತಿ ಅಂಕಿತ ಹಾಕಿದ್ದಾರೆ. ಕೇಂದ್ರ ಸಚಿವರಾಗಿದ್ದ 73 ವರ್ಷದ ಗೆಹ್ಲೋಟ್ 35ನೇ ಕರ್ನಾಟಕ ರಾಜ್ಯಪಾಲರಾಗಿದ್ದಾರೆ. ವಿ.ಆರ್.ವಜುಬಾಯಿವಾಲಾ ಅವರ ರಾಜ್ಯಪಾಲ ಅವಧಿ ಮುಗಿದ ಹಿನ್ನೆಲೆ ನೇಮಕ ಮಾಡಲಾಗಿದೆ. ಮಧ್ಯಪ್ರದೇಶದ ಬಿಜೆಪಿ ನಾಯಕನಾಗಿ ಗೆಹ್ಲೋಟ್ ಗುರುತಿಸಿಕೊಂಡಿದ್ದಾರೆ.

ಒಟ್ಟು 8 ರಾಜ್ಯಗಳಿಗೆ ರಾಜ್ಯಪಾಲರ ನೇಮಕ ಪ್ರಕ್ರಿಯೆ ನಡೆದಿದೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!