Connect with us

Hi, what are you looking for?

Diksoochi News

ಕರಾವಳಿ

ಹೆಬ್ರಿ ಸಿಟಿ ಲಯನ್ಸ್ ಕ್ಲಬ್‌ ; ನೂತನ ತಂಡದ ಪೂರ್ವಭಾವಿ ಸಭೆ

0

ವರದಿ : ಶ್ರೀದತ್ತ ಹೆಬ್ರಿ

ಹೆಬ್ರಿ : ಹೆಬ್ರಿ ಸಿಟಿ ಲಯನ್ಸ್ ಕ್ಲಬ್‌ ಇದರ 202 1-22ನೇ ಸಾಲಿನ ನೂತನ ಪದಾಧಿಕಾರಿಗಳ ಪೂರ್ವ ಭಾವಿ ಸಭೆ ಹೆಬ್ರಿ ಸೂಪರ್ ಮಾರ್ಕೆಟ್ ನಲ್ಲಿರುವ ಶಾರದಾ ನಂದಪ್ಪ ಶೆಟ್ಟಿ ಸಭಾಭವನದಲ್ಲಿ ನೂತನ ಅಧ್ಯಕ್ಷ ಚಾರಾ ವಾದಿರಾಜ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಮುಂದಿನ ಕಾರ್ಯಯೋಜನೆಗಳು ಹಾಗೂ ನೂತನ ತಂಡದ ಪದಗ್ರಹಣದ ಕುರಿತು ಚರ್ಚೆ ನಡೆಯಿತು. ಜು.25ರಂದು ನೂತನ ತಂಡದ ಪದಗ್ರಹಣ ಮಾಡುವ ಕುರಿತು ತೀರ್ಮಾನಿಸಲಾಯಿತು.


ಈ ಸಂದರ್ಭದಲ್ಲಿ ಕೋಶಾಧಿಕಾರಿ ಡಾ.ರವಿ ಪ್ರಸಾದ್ ಹೆಗ್ಡೆ , ಹೆಬ್ರಿ ಸಿಟಿ ಲಯನ್ಸ್ ಕ್ಲಬ್ ನ ಪ್ರಮುಖರಾದ ಕೃಷ್ಣ ಶೆಟ್ಟಿ, ಬೇಳಂಜೆ ಹರೀಶ್ ಪೂಜಾರಿ, ರವೀಂದ್ರನಾಥ್ ಶೆಟ್ಟಿ, ಮಹಾಬಲ ಶೆಟ್ಟಿ , ಪ್ರಸಾದ್, ಗಣೇಶ್ ಪಡಿಯಾರ್ ಮೊದಲಾದವರು ಉಪಸ್ಥಿತರಿದ್ದರು.
ಸ್ಥಾಪಕ ಅಧ್ಯಕ್ಷ ದಿನಕರ ಪ್ರಭು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ಹೆಬ್ರಿ ಉದಯ ಕುಮಾರ್ ಶೆಟ್ಟಿ ವಂದಿಸಿದರು.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!