Connect with us

Hi, what are you looking for?

Diksoochi News

ಕರಾವಳಿ

ಬಾರ್ಕೂರು ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್ ಪಿಸಿ ವಿತರಣೆ

0

ವರದಿ : ಬಿ.ಎಸ್.ಆಚಾರ್ಯ

ಬ್ರಹ್ಮಾವರ: ಬಾರ್ಕೂರು ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಕರ್ನಾಟಕ ಸರಕಾರದ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ವತಿಯಿಂದ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್ ಪಿಸಿ ವಿತರಣೆ ಕಾರ್ಯಕ್ರಮ ಹಾಗೂ ಸ್ಮಾರ್ಟ್ ಕ್ಲಾಸ್ ರೂಮ್ ಉದ್ಘಾಟನಾ ಸಮಾರಂಭ ಸೋಮವಾರ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಸೀತಾರಾಮ ಶೆಟ್ಟಿ ಉದ್ಘಾಟಿಸಿದರು.
ಬಳಿಕ ವಿದ್ಯಾರ್ಥಿಗಳಿಗೆ ಶುಭ ಹಾರೈಸಿ, ಟ್ಯಾಬ್ಲೆಟ್ ಪಿಸಿ ಗಳನ್ನು ವಿತರಿಸಿದರು. ಕಾಲೇಜಿನ ಪ್ರಾಂಶುಪಾಲ ಡಾ. ರಮೇಶ್ ಆಚಾರ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.
ಕಾಲೇಜಿನ ಐಟಿ ಸಂಯೋಜಕರು ಮತ್ತು ಉಪನ್ಯಾಸಕರು ಉಪಸ್ಥಿತರಿದ್ದರು. 15 ವಿದ್ಯಾರ್ಥಿಗಳು ಭಾಗವಹಿಸಿ ತಮ್ಮ ಅನಿಸಿಕೆ ವ್ಯಕ್ತ ಪಡಿಸಿದರು.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!