ನವದೆಹಲಿ: 2021ರಲ್ಲಿ ನಡೆಯಲಿರುವ ಐಸಿಸಿ ಟಿ 20 ವಿಶ್ವಕಪ್ ನಲ್ಲಿ ಭಾಗವಹಿಸುವ ತಂಡಗಳ ಗುಂಪನ್ನು ಪ್ರಕಟ ಮಾಡಲಾಗಿದೆ. ಗುಂಪಿನಲ್ಲಿ ಭಾರತ ಮತ್ತು ಪಾಕಿಸ್ತಾವನ್ನು ಒಂದು ಗುಂಪಿನಲ್ಲಿ ಇರಿಸಲಾಗಿದೆ ಅಂತ ಐಸಿಸಿ ಶುಕ್ರವಾರ ಧೃಡಪಡಿಸಿದೆ.
ರೌಂಡ್ ಒನ್(ಅರ್ಹತಾ ಹಂತ) :
ಗುಂಪು ಎ: ಶ್ರೀಲಂಕಾ, ಐರ್ಲೆಂಡ್, ನೆದರ್ಲ್ಯಾಂಡ್ಸ್, ನಮೀಬಿಯಾ
Advertisement. Scroll to continue reading.

ಗುಂಪು ಬಿ: ಬಾಂಗ್ಲಾದೇಶ, ಸ್ಕಾಟ್ಲೆಂಡ್, ಪಪುವಾ ನ್ಯೂಗಿನಿಯಾ, ಓಮನ್
ಸೂಪರ್ 2(ಅಂತಿಮ ಹಂತ):
ಗುಂಪು 1: ವೆಸ್ಟ್ ಇಂಡೀಸ್, ಇಂಗ್ಲೆಂಡ್, ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ, ವಿನ್ನರ್ ಗ್ರೂಪ್ ಎ, ರನ್ನರ್ ಅಪ್ ಗ್ರೂಪ್ ಬಿ
ಗುಂಪು 2: ಭಾರತ, ಪಾಕಿಸ್ತಾನ, ನ್ಯೂಜಿಲೆಂಡ್, ಅಫ್ಘಾನಿಸ್ತಾನ, ರನ್ನರ್ ಅಪ್ ಗುಂಪು ಎ, ವಿಜೇತ ಗುಂಪು ಬಿ.
Advertisement. Scroll to continue reading.
